ನವದೆಹಲಿ: ಇತ್ತೀಚೆಗೆ ಮುಸ್ಲಿಂ ಧರ್ಮಕ್ಕೆ ಸೇರಿದ ಕ್ರಿಕೆಟಿಗರ ಮೇಲೆ ಸಂಪ್ರದಾಯವಾದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಹಾಯುವುದು ಸಾಮಾನ್ಯವಾಗಿದೆ. ಇದೀಗ ಮತ್ತೊಮ್ಮೆ ಕ್ರಿಕೆಟಿಗ ಮೊಹಮ್ಮದ್ ಕೈಫ್ ಕಟ್ಟಾ ಸಂಪ್ರದಾಯವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.