ಪೋರ್ಟ್ ಆಫ್ ಸ್ಪೇನ್: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಪ್ರಮುಖ ಬೌಲರ್ ಎನ್ನುವುದೇನೋ ನಿಜ. ಆದರೆ ಅವರಿಗೆ ಆಡಲು ಅವಕಾಶ ಸಿಕ್ಕಿದ್ದೇ ಕಡಿಮೆ. ಟೆಸ್ಟ್ ತಂಡದಲ್ಲಿ ಸ್ಥಿರವಾಗಿ ಸ್ಥಾನ ಪಡೆಯುವ ವೇಗಿ ಏಕದಿನ ಪಂದ್ಯದಲ್ಲಿ ಆಡುವ ಅದೃಷ್ಟ ಮಾಡಿಲ್ಲವೇನೋ ಏನೋ ಎಂಬಂತಿದ್ದರು. ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಗೆ ಫಿಟ್ ಆಗಿದ್ದರೂ ಆಡುವ ಅವಕಾಶ ಮಾತ್ರ ಅವರಿಗೆ ಸಿಗಲಿಲ್ಲ. ಇಂಗ್ಲೆಂಡ್ ನ ವೇಗದ ಪಿಚ್ ಗಳಲ್ಲಿ ಬೌಲಿಂಗ್ ಮಾಡುವ