ಮುಂಬೈ: ಇದು ಎಷ್ಟು ಸತ್ಯವೋ, ಸುಳ್ಳೋ ಗೊತ್ತಿಲ್ಲ. ಆದರೆ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ತಮ್ಮ ಪತ್ನಿಗೆ ಕಿರುಕುಳ ನೀಡಿದ್ದರೆಂಬ ಸುದ್ದಿ ಹಬ್ಬಿದೆ. ಇದಕ್ಕಾಗಿ ಅವರೀಗ ದುಬಾರಿ ಬೆಲೆ ತೆತ್ತಿದ್ದಾರೆ.