ಲಂಡನ್: ಟೆಸ್ಟ್ ಚಾಂಪಿಯನ್ ಶಿಪ್ ಮತ್ತು ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ವೇಳೆ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ.ಟೆಸ್ಟ್ ಚಾಂಪಿಯನ್ ಶಿಪ್ ಬಳಿಕ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಶಮಿ ಪೂರ್ಣ ಪ್ರಮಾಣದಲ್ಲಿ ಆಡಿದರೆ ಹೊಸ ದಾಖಲೆ ಬರೆಯಬಹುದು. ಟೆಸ್ಟ್ ಕ್ರಿಕೆಟ್ ನಲ್ಲಿ 200 ವಿಕೆಟ್ ಪಡೆದ ಭಾರತದ ಐದನೇ ವೇಗದ ಬೌಲರ್ ಎಂಬ ದಾಖಲೆ ಮಾಡಲು ಶಮಿ ಸಜ್ಜಾಗಿದ್ದಾರೆ.ಸದ್ಯಕ್ಕೆ ಶಮಿಗೆ