ಕ್ರಿಕೆಟಿಗ ಮೊಹಮ್ಮದ್ ಶಮಿ ಇತ್ತೀಚೆಗೆ ಪತ್ನಿಯ ಸ್ಟೈಲಿಶ್ ಉಡುಪಿನಿಂದಾಗಿ ಸಾಮಾಜಿಕ ಜಾಲತಾಣದಲ್ಲಿ ಸಂಪ್ರದಾಯವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ಮತ್ತೆ ವಿವಾದಕ್ಕೀಡಾಗಿದ್ದಾರೆ. ಕಾರಣ, ನಾಯಿ ಜತೆ ತೆಗೆಸಿಕೊಂಡ ಫೋಟೋ.