ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಚೊಚ್ಚಲ ಏಕದಿನ ಪಂದ್ಯವಾಡಿದ ಮೊಹಮ್ಮದ್ ಸಿರಾಜ್ ಬೇಡದ ದಾಖಲೆಯೊಂದನ್ನು ಮಾಡಿದ್ದಾರೆ.ಚೊಚ್ಚಲ ಪಂದ್ಯದಲ್ಲಿ 10 ಓವರ್ ಬೌಲಿಂಗ್ ಮಾಡಿದ ಸಿರಾಜ್ ವಿಕೆಟ್ ಇಲ್ಲದೇ 76 ರನ್ ನೀಡಿದರು. ಈ ಮೂಲಕ ವಿಕೆಟ್ ಇಲ್ಲದೇ ಚೊಚ್ಚಲ ಪಂದ್ಯದಲ್ಲೇ ಅತೀ ಹೆಚ್ಚು ರನ್ ಬಿಟ್ಟುಕೊಟ್ಟ ದ್ವಿತೀಯ ಭಾರತೀಯ ಬೌಲರ್ ಎಂಬ ಕುಖ್ಯಾತಿಗೆ ಪಾತ್ರರಾದರು. ಇದಕ್ಕೂ ಮೊದಲು ಕರ್ಸನ್ ಘಾವ್ರಿ 11 ಓವರ್