ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೃತೀಯ ಟೆಸ್ಟ್ ಪಂದ್ಯಕ್ಕೆ ಮೊದಲು ರಾಷ್ಟ್ರಗೀತೆ ಹಾಡುವಾಗ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಭಾವುಕರಾಗಿ ಕಣ್ಣೀರು ಹರಿಸಿದ ಘಟನೆ ನಡೆದಿದೆ.