ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಮೊದಲ ದಿನ ಪಂದ್ಯಾರಂಭಕ್ಕೂ ಮೊದಲು ರಾಷ್ಟ್ರಗೀತೆ ಹಾಡುವಾಗ ವೇಗಿ ಮೊಹಮ್ಮದ್ ಸಿರಾಜ್ ಭಾವುಕರಾದ ಘಟನೆ ನಡೆದಿತ್ತು. ದಿನದಾಟದ ಬಳಿಕ ಸಿರಾಜ್ ಇದಕ್ಕೆ ಕಾರಣ ತಿಳಿಸಿದ್ದಾರೆ.