ಮುಂಬೈ: ರಾಷ್ಟ್ರೀಯ ಆಯ್ಕೆ ಸಮಿತಿ ಅವಧಿ ಮುಕ್ತಾಯಗೊಂಡಿರುವ ಹಿನ್ನಲೆಯಲ್ಲಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಬಿಸಿಸಿಐ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ.ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಸೇರಿದಂತೆ ಐವರು ಸದಸ್ಯರ ಅವಧಿ ವಿಸ್ತರಣೆ ಇಲ್ಲ ಎಂದು ಈಗಾಗಲೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟಪಡಿಸಿದ್ದಾರೆ. ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಕಾರ್ಯವೈಖರಿ ಬಗ್ಗೆ ಹಲವು ಮಾಜಿ ಕ್ರಿಕೆಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು.ಈ ಬಗ್ಗೆ ಪ್ರತಿಕ್ರಿಯಿಸಿರುವ ಎಂಎಸ್ ಕೆ