ನವದೆಹಲಿ: ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದವರ ಪೈಕಿ ಮಾಜಿ ಸ್ಪೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಕೂಡಾ ಒಬ್ಬರು. ಆದರೆ ಅವರ ಅರ್ಜಿ ಎಲ್ಲರ ಕುತೂಹಲ ಕೆರಳಿಸಿತ್ತು.