ಲಂಡನ್: 2002 ರ ನ್ಯಾಟ್ ವೆಸ್ಟ್ ಸರಣಿಯಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಫೈನಲ್ ಪಂದ್ಯವನ್ನು ಗೆದ್ದಿದ್ದು, ಗೆದ್ದ ಮೇಲೆ ಗಂಗೂಲಿ ಶರ್ಟ್ ಬಿಚ್ಚಿ ಕುಣಿದಾಡಿದ್ದು ಇಂದಿಗೂ ಕ್ರಿಕೆಟ್ ಪ್ರಿಯರ ಮನಸ್ಸಲ್ಲಿ ಹಸಿರಾಗಿದೆ.