ಮುಂಬೈ: ರಾಷ್ಟ್ರೀಯ ತಂಡದಲ್ಲಿ ಇತ್ತೀಚೆಗಷ್ಟೇ ಸ್ಥಾನ ಕಳೆದುಕೊಂಡ ಯುವರಾಜ್ ಸಿಂಗ್ ಗೆ ಬಿಸಿಸಿಐ ಅಧ್ಯಕ್ಷರ ಇಲೆವೆನ್ ತಂಡದಲ್ಲೂ ಸ್ಥಾನ ಸಿಕ್ಕಿಲ್ಲ. ಆಸ್ಟ್ರೇಲಿಯಾ ತಂಡ ಭಾರತ ಪ್ರವಾಸ ಮಾಡಲಿದೆ. ಈ ಸಂದರ್ಭದಲ್ಲಿ ಅಭ್ಯಾಸ ಪಂದ್ಯವಾಡಲು ಬಿಸಿಸಿಐ 14 ಮಂದಿಯ ಅಧ್ಯಕ್ಷರ ಇಲೆವೆನ್ ತಂಡವನ್ನು ಆಯ್ಕೆ ಮಾಡಿದೆ.ಈ ತಂಡದಲ್ಲಿ ಸ್ಥಾನ ಪಡೆದ ಹೆಚ್ಚಿನ ಆಟಗಾರರು ಆಸೀಸ್ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಸ್ಥಾನ ಪಡೆಯುತ್ತಾರೆ. ಆದರೆ ಯುವಿ ಈ ತಂಡದಲ್ಲೇ ಸ್ಥಾನ