ಸೆಂಚೂರಿಯನ್: ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಸೋತ ಬೇಸರದಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾವು ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ ಎಂದು ಬೇಸರಿಸಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಕೊಹ್ಲಿ ಶತಕ ಗಳಿಸಿದ್ದರು. ಅವರ 153 ರನ್ ಗಳ ಇನಿಂಗ್ಸ್ ಭಾರತದ ಮಾನ ಉಳಿಸಿತ್ತು. ಪಂದ್ಯ ಮುಗಿದ ಬಳಿಕ ಕೊಹ್ಲಿ ಈ ಬಗ್ಗೆ ಮಾತನಾಡಿದ್ದಾರೆ.ಒಂದು ವೇಳೆ ನಾವು ಪಂದ್ಯ ಗೆದ್ದಿದ್ದರೆ ಈ ಶತಕಕ್ಕೆ ಬೆಲೆಯಿರುತ್ತಿತ್ತು. ಇದೊಂದು