ನವದೆಹಲಿ: 68 ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ದೇಶದ ವಿವಿಧ ಕ್ಷೇತ್ರದ ಸಾಧಕರಿಗೆ ಕೇಂದ್ರ ಸರ್ಕಾರ ಭಾರತದ ನಾಲ್ಕನೇ ಉನ್ನತ ನಾಗರಿಕ ಪ್ರಶಸ್ತಿ ಪದ್ಮ ಪ್ರಶಸ್ತಿಯನ್ನು ಘೋಷಿಸಿತ್ತು. ಪ್ರಶಸ್ತಿ ವಿಜೇತರಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡಾ ಒಬ್ಬರು. ಪದ್ಮ ಪ್ರಶಸ್ತಿ ಲಭಿಸಿದ್ದಕ್ಕೆ ಕೊಹ್ಲಿ ತಮ್ಮ ಸಾಮಾಜಿಕ ಜಾಲತಾಣದ ಪುಟದಲ್ಲಿ ವಿಡಿಯೋ ಅಪ್ ಲೋಡ್ ಮಾಡಿ ಧನ್ಯವಾದ ತಿಳಿಸಿದ್ದರು. ಹೀಗೆ ಹೇಳುವಾಗ ಅವರು ಪದ್ಮ ಪ್ರಶಸ್ತಿ ಲಭಿಸಿರುವುದಕ್ಕೆ ಧನ್ಯವಾದಗಳು.