ದುಬೈ: ಮುಂದಿನ ತಿಂಗಳು ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾ ಮುಖಿಯಾಗಲಿವೆ. ಇದಕ್ಕೂ ಮೊದಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಪಾಕ್ ನಾಯಕ ಸರ್ಫ್ರಾಜ್ ಅಹ್ಮದ್ ಎಚ್ಚರಿಕೆ ನೀಡಿದ್ದಾರೆ. ಭಾರತ ಕ್ರಿಕೆಟ್ ತಂಡ ಪ್ರಬಲ ತಂಡವೇ ಆಗಿರಬಹುದು. ಆದರೆ ನಮ್ಮ ಕ್ರಿಕೆಟ್ ತಂಡಕ್ಕೆ ದುಬೈಯಲ್ಲಿ ಆಡಿದ ಅನುಭವ ಟೀಂ ಇಂಡಿಯಾಕ್ಕಿಂತ ಹೆಚ್ಚೇ ಇದೆ. ಹೀಗಾಗಿ ಇಲ್ಲಿನ ಪರಿಸ್ಥಿತಿ ಹೇಗೆ ಎಂಬುದು ಅವರಿಗಿಂತ