ನವದೆಹಲಿ: ಇತ್ತೀಚೆಗಷ್ಟೇ ವಿಮಾನ ಪ್ರಯಾಣ ಸಂದರ್ಭ ಎದುರಾದ ಭಾರತದ ಗ್ರೇಟ್ ವಾಲ್ ಆಫ್ ಕ್ರಿಕೆಟ್ ರಾಹುಲ್ ದ್ರಾವಿಡ್ ಜತೆ ಪಾಕಿಸ್ತಾನಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಫೋಟೋ ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಹಫೀಜ್ ಈ ಫೋಟೋ ನೋಡಿ ಪಾಕ್ ಕ್ರಿಕೆಟ್ ಅಭಿಮಾನಿಗಳು ನಾವೆಲ್ಲರೂ ಹೆಮ್ಮೆ ಪಡುವ ಹಾಗೆ ಕಾಮೆಂಟ್ ಮಾಡಿದ್ದಾರೆ. ದ್ರಾವಿಡ್ ಗೆ ಪಾಕ್ ಅಭಿಮಾನಿಗಳು ಭಾರೀ ಗೌರವ ನೀಡಿದ್ದಾರೆ.ದ್ರಾವಿಡ್ ಒಬ್ಬ ಶ್ರೇಷ್ಠ ಕ್ರಿಕೆಟಿಗ ಮಾತ್ರವಲ್ಲ, ಮನುಷ್ಯ