ಟ್ರಿನಿಡಾಡ್: ಪಾಕಿಸ್ತಾನ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿದ್ದ ಟಿ20 ಪಂದ್ಯ ನಾಟಕೀಯ ದೃಶ್ಯಕ್ಕೆ ಸಾಕ್ಷಿಯಾಯಿತು. ಪಾಕ್ ಕ್ರಿಕೆಟಿಗ ಶೆಹಜಾದ್ ಪ್ರಜ್ಞೆ ತಪ್ಪಿದಂತೆ ನಾಟಕವಾಡಿ ಸಿಕ್ಕಿಬಿದ್ದಿದ್ದಾರೆ.