ಲಂಡನ್: ಭಾರತದ ವಿರುದ್ಧ ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಆಡಲಿರುವ ಪಾಕಿಸ್ತಾನ ತಂಡದ ಸಾಧನೆ ಬಗ್ಗೆ ಎಲ್ಲಾ ಕಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಆದರೆ ಅವರದ್ದೇ ದೇಶದ ಮಾಜಿ ಆಟಗಾರ ಮಾತ್ರ ತಂಡದ ಮೇಲೆ ಪರೋಕ್ಷವಾಗಿ ಮ್ಯಾಚ್ ಫಿಕ್ಸಿಂಗ್ ಆರೋಪ ಹೊರಿಸಿದ್ದರು. ಆದರೆ ಈಗ ಉಲ್ಟಾ ಹೊಡೆದಿದ್ದಾರೆ.