ಇಸ್ಲಾಮಾಬಾದ್: ಪಾಕಿಸ್ತಾನದ ಪ್ರತಿಭಾವಂತ ಕ್ರಿಕೆಟಿಗ ಶಾಹಿನ್ ಅಫ್ರಿದಿ ವಿಡಿಯೋ ಕಾಲ್ ನಲ್ಲಿ ಯುವತಿ ಮುಂದೆ ಹಸ್ತಮೈಥುನ ಮಾಡಿದ ಆರೋಪಕ್ಕೊಳಗಾಗಿದ್ದಾರೆ.ಟಿಕ್ ಟಾಕ್ ಮಾಡೆಲ್ ಹರೀಮ್ ಷಾ, ಅಫ್ರಿದಿ ತಮ್ಮ ಜತೆಗೆ ವಿಡಿಯೋ ಕಾಲ್ ನಡೆಸುವಾಗ ಖಾಸಗಿ ಅಂಗಾಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.ಅಷ್ಟೇ ಅಲ್ಲ, ಶಾಹಿನ್ ಅಫ್ರಿದಿ ತಮ್ಮ ಜತೆ ಅಸಭ್ಯವಾಗಿ ವರ್ತಿಸಿದ್ದರ ವಿಡಿಯೋವನ್ನೂ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ವಿಚಾರ ವೈರಲ್ ಆಗುತ್ತಿದ್ದಂತೇ ಪ್ರತಿಕ್ರಿಯಿಸಿರುವ ಹರೀಮ್ ಇದು ನನ್ನ