ವೃದ್ಧಿಮಾನ್ ಸಹಾ ಗಾಯಗೊಂಡ ಹಿನ್ನಲೆಯಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಕೀಪರ್ ಆಗಿ ಪಾರ್ಥಿವ್ ಪಟೇಲ್ ರನ್ನು ಆಯ್ಕೆ ಮಾಡಿದ್ದು ಕೀಪಿಂಗ್ ನಲ್ಲಿ ಅವರ ನೈಪುಣ್ಯತೆಯ ಆಧಾರದಲ್ಲಿ ಎಂದು ಕೋಚ್ ಅನಿಲ್ ಕುಂಬ್ಳೆ ಹೇಳಿಕೊಂಡಿದ್ದಾರೆ.