ನವದೆಹಲಿ: ಧೋನಿ 2021 ರ ಟಿ20 ವಿಶ್ವಕಪ್ ಆಡುವಂತೆ ಪ್ರಧಾನಿ ಮೋದಿ ಮನವಿ ಮಾಡಬಹುದು ಎಂದು ಪಾಕ್ ಮಾಜಿ ವೇಗಿ ಶೊಯೇಬ್ ಅಖ್ತರ್ ಹೇಳಿದ್ದರು. ಅಖ್ತರ್ ಭವಿಷ್ಯ ನುಡಿದಂತೆ ಪ್ರಧಾನಿ ಮೋದಿ ಧೋನಿಗೆ ಪತ್ರ ಬರೆದಿದ್ದಾರೆ. ಆದರೆ ಆ ಪತ್ರದಲ್ಲಿ ಹೇಳಿದ್ದೇನು ಗೊತ್ತಾ? ಪತ್ರದ ಸಾರಾಂಶ ಇಲ್ಲಿದೆ.ಪ್ರೀತಿಯ ಮಹೇಂದ್ರ, ಆಗಸ್ಟ್ 15 ರಂದು ನಿನ್ನ ಎಂದಿನ ಶೈಲಿಯಲ್ಲಿ ಸಣ್ಣ ವಿಡಿಯೋ ಮಾಡಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿರುವೆ. ಈ