ಕ್ರಿಸ್ಟ್ ಚರ್ಚ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಾಳೆಯಿಂದ ದ್ವಿತೀಯ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ದ್ವಿತೀಯ ಟೆಸ್ಟ್ ಗೆ ಟೀಂ ಇಂಡಿಯಾ ಆರಂಭಿಕ ಪೃಥ್ವಿ ಶಾ ಫಿಟ್ ಎಂಬ ಸಮಾಧಾನಕರ ಸುದ್ದಿ ಬಂದಿದೆ.