ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಎಷ್ಟೊಂದು ಶ್ರೀಮಂತೆ ಗೊತ್ತಾ?!

ಹೈದರಾಬಾದ್, ಗುರುವಾರ, 23 ಆಗಸ್ಟ್ 2018 (08:58 IST)

ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಇದೀಗ ವಿಶ್ವದ ಶ್ರೀಮಂತ ಆಟಗಾರ್ತಿಯರ ಪಟ್ಟಿಯಲ್ಲಿ ಏಳನೇ ಸ್ಥಾನ ಪಡೆದಿದ್ದಾರೆ.
 
ಇತ್ತೀಚೆಗೆ ಹಲವು ಜಾಗತಿಕ ಮಟ್ಟದ ಟೂರ್ನಿಗಳಲ್ಲಿ ಮಿಂಚಿದ ಸಿಂಧು ವಾರ್ಷಿಕ ಗಳಿಕೆ 59.34 ಕೋಟಿ ರೂ. ಈ ಮೂಲಕ ಜಗತ್ತಿನ ಶ್ರೀಮಂತ ಆಟಗಾರ್ತಿಯರ ಪೈಕಿ ಏಳನೇ ಸ್ಥಾನ ಪಡೆದಿದ್ದಾರೆ.
 
ಈ ಪಟ್ಟಿಯಲ್ಲಿ ಮೊದಲ ಸ್ಥಾನ ಅಮೆರಿಕಾದ ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್ ರದ್ದು. ಅವರ ವಾರ್ಷಿಕ ಗಳಿಕೆ 126 ಕೋಟಿ ರೂ. ವಿಶೇಷವೆಂದರೆ ಸತತ 3 ವರ್ಷದಿಂದ ಸೆರೆನಾ ಅಗ್ರ ಸ್ಥಾನದಲ್ಲೇ ಇದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಗೆದ್ದ ಪಂದ್ಯವನ್ನು ಕೇರಳದ ಪ್ರವಾಹ ಸಂತ್ರಸ್ತರಿಗೆ ಅರ್ಪಿಸಿದ ಕೊಹ್ಲಿ ಬಳಗ..

ಇಂಗ್ಲೆಂಡ್ ವಿರುದ್ಧ ಈಗ ನಡೆಯುತ್ತಿರುವ ಟೆಸ್ಟ್ ಸರಣಿಯ ಮೂರನೇ ಪಂದ್ಯವನ್ನು ಟ್ರೆಂಟ್ ಬ್ರಿಡ್ಜ್‌ನಲ್ಲಿ ...

news

ಸೌರವ್ ಗಂಗೂಲಿಯನ್ನು ಹಿಂದಿಕ್ಕಿದ ವಿರಾಟ್..

ದಾಖಲೆಗಳ ಮೇಲೆ ದಾಖಲೆಗಳನ್ನು ನಿರ್ಮಿಸುತ್ತಿರುವ ವಿರಾಟ್ ಕೊಹ್ಲಿ ಕ್ರಿಕೆಟ್‌ನಲ್ಲಿ ತಮ್ಮ ಅಮೋಘ ಫಾರ್ಮ ...

news

ನಾಯಕನಾಗಿ ಸೌರವ್ ಗಂಗೂಲಿ ದಾಖಲೆ ಮುರಿದ ವಿರಾಟ್ ಕೊಹ್ಲಿ: ನಂ.1 ಕ್ಯಾಪ್ಟನ್ ಆಗಲು ಒಂದೇ ಹೆಜ್ಜೆ!

ಟ್ರೆಂಟ್ ಬ್ರಿಡ್ಜ್: ಇಂಗ್ಲೆಂಡ್ ವಿರುದ್ಧ ತೃತೀಯ ಟೆಸ್ಟ್ ಪಂದ್ಯವನ್ನು ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ...

news

ಅಂತೂ ಇಂತೂ ಟೀಂ ಇಂಡಿಯಾಕ್ಕೆ ಗೆಲುವು ಬಂತು

ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ತೃತೀಯ ಟೆಸ್ಟ್ ಪಂದ್ಯವನ್ನು ಕೊನೆಗೂ ಟೀಂ ...