ಮುಂಬೈ: ಹಿರಿಯ, ಮಾಜಿ ಆಟಗಾರರ ಪರವಾಗಿ ಎನ್ ಸಿಎ ಮುಖ್ಯಸ್ಥ ರಾಹುಲ್ ದ್ರಾವಿಡ್ ಮಾತನಾಡಿದ್ದಾರೆ. ಹಿರಿಯ ಆಟಗಾರರನ್ನು ಕಡೆಗಣಿಸಬೇಡಿ ಎಂದು ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಸಲಹೆ ನೀಡಿದ್ದಾರೆ.