ಕೊಲೊಂಬೋ: ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾದ ಕೋಚ್ ಆಗಿದ್ದ ‘ವಾಲ್’ ರಾಹುಲ್ ದ್ರಾವಿಡ್ ಮುಂದೊಂದು ದಿನ ಪರ್ಮನೆಂಟ್ ಕೋಚ್ ಆಗುವ ಬಗ್ಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ.ದ್ರಾವಿಡ್ ಪರ್ಮನೆಂಟ್ ಆಗಿ ಟೀಂ ಇಂಡಿಯಾ ಕೋಚ್ ಆಗಬೇಕೆಂಬುದು ಅಭಿಮಾನಿಗಳ ಬಯಕೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ದ್ರಾವಿಡ್ ‘ಈ ಸರಣಿಯನ್ನು ಎಂಜಾಯ್ ಮಾಡಿದೆ. ಇದನ್ನು ಬಿಟ್ಟು ಭವಿಷ್ಯದ ಬಗ್ಗೆ ನಾನೇನೂ ಯೋಚನೆಯನ್ನೇ ಮಾಡಲಿಲ್ಲ’ ಎಂದಿದ್ದಾರೆ.ಆ ಮೂಲಕ ಭವಿಷ್ಯದಲ್ಲಿ ಟೀಂ ಇಂಡಿಯಾ ಕೋಚ್ ಆಗುವ ಯೋಚನೆ