ಮುಂಬೈ: ಭಾರತ ಎ ತಂಡದ ಕೋಚ್ ಆಗಿ ರಾಹುಲ್ ದ್ರಾವಿಡ್ ಟೀಂ ಇಂಡಿಯಾಕ್ಕೆ ಉತ್ತಮ ಆಟಗಾರರನ್ನೇ ತಯಾರು ಮಾಡುತ್ತಿದ್ದಾರೆ.ಇದಕ್ಕೆ ಕಾರಣ ಕೋಚ್ ರಾಹುಲ್ ದ್ರಾವಿಡ್ ರ ಕೋಚಿಂಗ್ ಸ್ಟೈಲ್. ಅವರು ತಮ್ಮ ಹುಡುಗರ ಮೇಲೆ ಫಲಿತಾಂಶದ ಬಗ್ಗೆ ಒತ್ತಡ ಹೇರಲ್ಲ. ಬದಲಾಗಿ ಆಟಗಾರರ ಆಟದ ಶೈಲಿ ಸುಧಾರಣೆ, ಒಬ್ಬ ಪರಿಪೂರ್ಣ ಆಟಗಾರನಾಗಿ ಬೆಳೆಯುವುದಕ್ಕೆ ಪೂರಕ ವಾತಾವರಣ ಒದಗಿಸುವುದರ ಬಗ್ಗೆ ಯೋಚನೆ ಮಾಡುತ್ತಾರೆ.ಇದೀಗಷ್ಟೇ ಇಂಗ್ಲೆಂಡ್, ಶ್ರೀಲಂಕಾ ಸರಣಿ ಮುಗಿಸಿ ಬಂದಿರುವ ತಮ್ಮ