ಮುಂಬೈ: ಟೆಸ್ಟ್ ಚಾಂಪಿಯನ್ ಶಿಪ್ ಪಂದ್ಯದ ಬಳಿಕ ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್ ಸರಣಿ ಆಡಲಿರುವ ಟೀಂ ಇಂಡಿಯಾಗೆ ತಂಡದ ಆಯ್ಕೆ ವಿಚಾರದಲ್ಲಿ ರಾಹುಲ್ ದ್ರಾವಿಡ್ ಸಲಹೆ ನೀಡಿದ್ದಾರೆ. ಈ ಹಿಂದೆ ಇಂಗ್ಲೆಂಡ್ ನೆಲದಲ್ಲಿ ಭಾರತ ವೈಫಲ್ಯ ಅನುಭವಿಸಿತ್ತು. ಆದರೆ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಗೆದ್ದ ಬಳಿಕ ಟೀಂ ಇಂಡಿಯಾ ಈಗ ಇಂಗ್ಲೆಂಡ್ ನಲ್ಲೂ ಮೇಲುಗೈ ಸಾಧಿಸುವ ವಿಶ್ವಾಸದಲ್ಲಿದೆ.ಹೀಗಾಗಿ ಇಂಗ್ಲೆಂಡ್ ಪ್ರವಾಸ ಮಾಡಲಿರುವ ಟೀಂ ಇಂಡಿಯಾಗೆ ದ್ರಾವಿಡ್ ಸಲಹೆ ನೀಡಿದ್ದಾರೆ. ‘ಭಾರತ