ಬೆಂಗಳೂರು: ಕ್ರಿಕೆಟ್ ನ ವಾಲ್ ಎಂದೇ ಕರೆಸಿಕೊಂಡಿರುವ ರಾಹುಲ್ ದ್ರಾವಿಡ್ ಈ ಬಾರಿಯ ಕರ್ನಾಟಕ ರಾಜ್ಯ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ! ಆದರೆ ರಾಜಕೀಯಕ್ಕೆ ಬರುತ್ತಿಲ್ಲ. ರಾಹುಲ್ ದ್ರಾವಿಡ್ ರಾಜ್ಯ ಚುನಾವಣೆಯ ಪ್ರಚಾರ ರಾಯಭಾರಿಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಚುನಾವಣಾ ಆಯೋಗ ಸಿನಿಮಾ, ಕ್ರಿಕೆಟ್ ಕ್ಷೇತ್ರದ ಹೆಸರಾಂತ ಮುಖದ ಹುಡುಕಾಟದಲ್ಲಿದೆ.ಇತ್ತೀಚೆಗಷ್ಟೇ ಅಂಡರ್ 19 ವಿಶ್ವಕಪ್ ಗೆಲ್ಲಿಸಿದ ಕೋಚ್ ದ್ರಾವಿಡ್ ಹೆಸರು ರಾಯಭಾರಿ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ ಎನ್ನಲಾಗಿದೆ. ಆದರೆ ಈ