ಮುಂಬೈ: ಭಾರತೀಯ ಕ್ರಿಕೆಟ್ ನ ವಾಲ್ ರಾಹುಲ್ ದ್ರಾವಿಡ್ ಎಂಥಾ ಜಂಟಲ್ ಮ್ಯಾನ್ ಎಂದು ನಮಗೆಲ್ಲಾ ಗೊತ್ತಿರುವ ಸಂಗತಿಯೇ. ಆದರೆ ಅವರು ಇದೀಗ ಮಾಡಿರುವ ಕಾರ್ಯವೊಂದು ಅವರ ಮೇಲಿನ ಅಭಿಮಾನ ದುಪ್ಪಟ್ಟಾಗಿಸಬಹುದು. ಭಾರತ ಅಂಡರ್ 19 ಕ್ರಿಕೆಟ್ ತಂಡಕ್ಕೆ ಕೋಚ್ ಆಗಿರುವ ರಾಹುಲ್ ದ್ರಾವಿಡ್ ವಿಶ್ವಕಪ್ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದ್ದರು. ಈ ಗೆಲುವಿಗಾಗಿ ಅವರಿಗೆ ಬಿಸಿಸಿಐ ವತಿಯಿಂದ 50 ಲಕ್ಷ ರೂ. ಬಹುಮಾನ ಘೋಷಣೆಯಾಗಿತ್ತು. ಇತರ ಸಹಾಯಕ