ಮುಂಬೈ: ಶ್ರೀಲಂಕಾ ವಿರುದ್ಧ ನಡೆಯಲಿರುವ ಸೀಮಿತ ಓವರ್ ಗಳ ಕ್ರಿಕೆಟ್ ಸರಣಿಗೆ ‘ವಾಲ್’ ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಕೋಚ್ ಆಗಲಿದ್ದಾರೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.ದ್ರಾವಿಡ್ ಕೋಚ್ ಆಗಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ಅಧಿಕೃತವಾಗಿ ಈಗ ಗಂಗೂಲಿಯೇ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.ಶಿಖರ್ ಧವನ್ ನೇತೃತ್ವದ ಎರಡನೇ ಟೀಂ ಇಂಡಿಯಾ ತಂಡ ಲಂಕಾ ವಿರುದ್ಧ ಏಕದಿನ ಮತ್ತು ಟಿ20 ಸರಣಿ ಆಡಲಿದೆ. ಅಂಡರ್ 19 ಕೋಚ್