ಮುಂಬೈ: ಟೀಂ ಇಂಡಿಯಾ ಕೋಚ್ ಆಯ್ಕೆ ಸಂದರ್ಶನದ ವೇಳೆ ಹಾಲಿ ಕೋಚ್ ಆಗಿರುವ ರವಿಶಾಸ್ತ್ರಿ ಕಪಿಲ್ ದೇವ್ ನೇತೃತ್ವದ ಆಯ್ಕೆ ಸಮಿತಿ ಮುಂದೆ ಬೇಡಿಕೆಯೊಂದನ್ನು ಮುಂದಿಟ್ಟಿದ್ದಾರಂತೆ.ಇನ್ನು ಮುಂದೆ ತಂಡದ ಆಟಗಾರರ ಆಯ್ಕೆ ವಿಚಾರದಲ್ಲಿ ಕೋಚ್ ಕೂಡಾ ಉಪಸ್ಥಿತರಿಲು ಮತ್ತು ಸಲಹೆ ಕೊಡಲು ಅವಕಾಶ ನೀಡಬೇಕು ಎಂದು ರವಿಶಾಸ್ತ್ರಿ ಬೇಡಿಕೆಯಿಟ್ಟಿದ್ದಾರಂತೆ. ಕಳೆದ ಕೆಲವು ಸಮಯದಿಂದ ಕೋಚ್ ನ್ನು ಆಯ್ಕೆ ಸಮಿತಿ ಸಭೆಯಲ್ಲಿ ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಕೇವಲ ನಾಯಕ ಮಾತ್ರ ಆಯ್ಕೆ ಸಮಿತಿ