ಸೆಂಚೂರಿಯನ್: ದ.ಆಫ್ರಿಕಾದಲ್ಲಿ ಕ್ರಿಕೆಟ್ ಆಡಲು ಹೋಗಿ ಸೋತು ಸುಣ್ಣವಾಗಿರುವ ಟೀಂ ಇಂಡಿಯಾ ಕ್ರಿಕೆಟಿಗರನ್ನು ಅಭಿಮಾನಿಗಳು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಕೋಚ್ ರವಿಶಾಸ್ತ್ರಿ, ಕ್ರಿಕೆಟಿಗ ಚೇತೇಶ್ವರ ಪೂಜಾರ ಜತೆಗೆ ಚಿರತೆಯ ಬೊಂಬೆ ಜತೆಗೆ ಪೋಸ್ ಕೊಟ್ಟ ಫೋಟೋವೊಂದನ್ನು ಟ್ವಿಟರ್ ನಲ್ಲಿ ಪ್ರಕಟಿಸಿದ್ದರು. ಇದನ್ನು ನೋಡಿ ಅಭಿಮಾನಿಗಳು ಹಿಗ್ಗಾ ಮುಗ್ಗಾ ಕಾಮೆಂಟ್ ಮಾಡಿದ್ದಾರೆ.ಚಿರತೆ ಜತೆಗೆ ಪೋಸ್ ಕೊಡುವುದು ಬಿಟ್ಟು ನಿಮ್ಮ ಹುಡುಗರಿಗೆ ಕ್ರಿಕೆಟ್ ಆಡಲು ಹೇಳಿಕೊಡಿ. ಅದರಲ್ಲೂ ವಿಶೇಷವಾಗಿ ಹಾರ್ದಿಕ್