ಮುಂಬೈ: ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ತಮ್ಮ ಬಿಯರ್ ಪ್ರೀತಿಯಿಂದಾಗಿ ಆಗಾಗ ಟ್ವಿಟರ್ ನಲ್ಲಿ ಅಭಿಮಾನಿಗಳಿಂದ ಟ್ರೋಲ್ ಗೊಳಗಾಗುತ್ತಾರೆ. ಆದರೆ ಇದಕ್ಕೆಲ್ಲಾ ಅವರು ತಲೆಕೆಡಿಸಿಕೊಳ್ಳಲ್ಲ.