ಕೋಲ್ಕೊತ್ತಾ: ಯಾಕೋ ಈ ಬಾರಿಯ ಐಪಿಎಲ್ ನಲ್ಲಿ ಉದ್ದೇಶಪೂರ್ವಕವಾಗಿಯೋ, ಅಲ್ಲದೆಯೋ ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕ ರವಿಚಂದ್ರನ್ ಅಶ್ವಿನ್ ಒಂದಲ್ಲಾ ಒಂದು ವಿವಾದಕ್ಕೀಡಾಗುತ್ತಿದ್ದಾರೆ.ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಆಟಗಾರ ಜೋಸ್ ಬಟ್ಲರ್ ರನ್ನು ಮಂಕಡ್ ಔಟ್ ಮಾಡಿ ವಿವಾದಕ್ಕೀಡಾಗಿದ್ದ ಅಶ್ವಿನ್ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧದ ಆಟದಲ್ಲೂ ಎಡವಟ್ಟು ಮಾಡಿಕೊಂಡು ದುಬಾರಿ ಬೆಲೆ ತೆತ್ತಿದ್ದಾರೆ.ಕೆಕೆಆರ್ ಇನಿಂಗ್ಸ್ ನ 17 ನೇ ಓವರ್ ನಲ್ಲಿ ಆಂಡ್ರ್ಯೂ ರಸೆಲ್ 3 ರನ್