ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಅವಕಾಶ ಸಿಕ್ಕಾಗಲೆಲ್ಲಾ ತಮ್ಮ ತವರು ರಾಜ್ಯದ ವಿದ್ಯಮಾನಗಳ ಬಗ್ಗೆ ಟ್ವೀಟ್ ಮಾಡುತ್ತಲೇ ಇರುತ್ತಾರೆ. ಆದರೆ ಇಂದು ಅವರು ಮಾಡಿದ ಟ್ವೀಟ್ ವಿವಾದಕ್ಕೀಡಾಗುವ ಸೂಚನೆ ಸಿಕ್ಕ ಕೂಡಲೇ ಅದಕ್ಕೆ ಸಮಜಾಯಿಷಿ ಕೊಡುವ ಪ್ರಯತ್ನ ನಡೆಸಿದ್ದಾರೆ.