ಧೋನಿ ಮತ್ತು ತಮ್ಮ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವದಂತಿಗಳಿಗೆ ಸ್ವತಃ ರವಿಚಂದ್ರನ್ ಅಶ್ವಿನ್ ತೆರೆ ಎಳೆದಿದ್ದಾರೆ. ಅವರು ನಡೆದ ಹಾದಿಯನ್ನು ಸರಿಗಟ್ಟುವುದು ಕಷ್ಟದ ಕೆಲಸ ಎಂದು ಧೋನಿಯನ್ನು ಕೊಂಡಾಡಿದ್ದಾರೆ.