ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ವೇಗದ 250 ವಿಕೆಟ್ ಪಡೆದ ಸಾಧನೆ ಮಾಡಿರಬಹುದು. ಆದರೆ ಕೋಚ್ ಅನಿಲ್ ಕುಂಬ್ಳೆ ಮಾಡಿರುವ ಭಾರತದ ಪರ ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆ ಮುರಿಯುವುದು ಸುಲಭವಲ್ಲ ಎಂದಿದ್ದಾರೆ.