ನಾಗ್ಪುರ: ಟೀಂ ಇಂಡಿಯಾದಲ್ಲಿ ಕಿರು ಮಾದರಿಯ ಕ್ರಿಕೆಟ್ ನಲ್ಲಿ ಇತ್ತೀಚೆಗೆ ಸ್ಥಾನ ಸಿಗದೇ ಒದ್ದಾಡುತ್ತಿರುವ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೊಸ ಅಸ್ತ್ರ ಕಲಿತುಕೊಂಡಿದ್ದಾರೆ.ಆಫ್ ಸ್ಪಿನ್ನರ್ ಗಳಿಗೆ ಇತ್ತೀಚೆಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುವುದೇ ಕಷ್ಟವಾಗಿದೆ. ಲೆಗ್ ಸ್ಪಿನ್ನರ್ ಗಳಿಗೇ ಹೆಚ್ಚಿನ ಮನ್ನಣೆ ಸಿಗುತ್ತಿದೆ. ಇದೇ ಕಾರಣಕ್ಕೆ ಅಶ್ವಿನ್ ಇದೀಗ ಲೆಗ್ ಸ್ಪಿನ್ ಕರಗತ ಮಾಡಿಕೊಂಡಿದ್ದಾರೆ.ಕೆಲವು ದಿನಗಳ ಹಿಂದೆ ಅಶ್ವಿನ್ ಲೆಗ್ ಸ್ಪಿನ್ ಬೌಲಿಂಗ್ ಕಲಿಯುತ್ತಿರುವ ಸುದ್ದಿ ಕೇಳಿಬಂದಿತ್ತು. ಅದನ್ನೀಗ ಅವರು