ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವಿಶೇಷ ದಾಖಲೆಯೊಂದನ್ನು ಮಾಡಿದ್ದಾರೆ. ಇಂಗ್ಲೆಂಡ್ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ಕಬಳಿಸಿದ ಅಶ್ವಿನ್ ಟೆಸ್ಟ್ ಕ್ರಿಕೆಟ್ ನಲ್ಲಿ 200 ಎಡಗೈ ಬ್ಯಾಟ್ಸ್ ಮನ್ ಗಳನ್ನು ಔಟ್ ಮಾಡಿದ ಏಕೈಕ ಆಫ್ ಸ್ಪಿನ್ನರ್ ಎಂಬ ವಿಶೇಷ ದಾಖಲೆಯನ್ನು ಮಾಡಿದ್ದಾರೆ. ಸ್ಟುವರ್ಟ್ ಬ್ರಾಡ್ ರನ್ನು ಶೂನ್ಯಕ್ಕೆ ಔಟ್ ಮಾಡಿದ ಅಶ್ವಿನ್ ಈ