ಮುಂದಿನ ದಿನಗಳಲ್ಲಿ ಎಲ್ಲವೂ ಒಳ್ಳೆಯದಾಗಲಿದೆ ಎಂದು ಟೀಂ ಇಂಡಿಯಾದ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಹೇಳಿದ್ದಾರೆ. ಅವರು ಹೇಳಿದ್ದು ಯಾವ ಅರ್ಥದಲ್ಲಿ? ವಿರಾಟ್ ಕೊಹ್ಲಿ ನಾಯಕನಾಗಿದ್ದಕ್ಕೇ? ಇಲ್ಲಾ, ಬಿಸಿಸಿಐನಲ್ಲಿ ಬದಲಾವಣೆಯಾಗುತ್ತಿರುವುದಕ್ಕಾ?