ವರ್ಷದ ಕ್ರಿಕೆಟಿಗನಾಗಿ ಆಯ್ಕೆಯಾದ ಸಂದರ್ಭದ ರವಿಚಂದ್ರನ್ ಅಶ್ವಿನ್ ತಮ್ಮ ಯಶಸ್ಸಿಗೆ ಕಾರಣರಾದವರಿಗೆ ಧನ್ಯವಾದ ಹೇಳಿದವರ ಪಟ್ಟಿಯಲ್ಲಿ ಎಂಎಸ್ ಧೋನಿ ಹೆಸರು ಪ್ರಸ್ತಾಪವಾಗದೇ ಇದ್ದಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.