ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ ಜಡೇಜಾ ಒಡೆತನದ ರೆಸ್ಟೋರೆಂಟ್ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ ಕೋಟ್ ನಲ್ಲಿರುವ ಜಡ್ಡುಸ್ ಫುಡ್ ಫೀಲ್ಡ್ ರೆಸ್ಟೋರೆಂಟ್ ಮೇಲೆ ರಾಜಕೋಟ್ ಮುನ್ಸಿಪಲ್ ಕಾರ್ಪೋರೇಷನ್ ನ ಆರೋಗ್ಯ ಇಲಾಖೆ ಅಧಿಕಾರಿಗಳು ದಿಡೀರ್ ದಾಳಿ ನಡೆಸಿದ್ದು, ಕಳಪೆ ಆಹಾರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ನಗರದ ಮೂರು ರೆಸ್ಟೋರೆಂಟ್ ಮೇಲೆ ದಾಳಿ ನಡೆಸಲಾಗಿದ್ದು, ಇದರಲ್ಲಿ ಜಡೇಜಾ ಒಡೆತನದ ರೆಸ್ಟೋರೆಂಟ್ ಕೂಡಾ ಸೇರಿದೆ. ಹಲವು ದಿನಗಳವರೆಗೆ