ರಾಜ್ ಕೋಟ್: ಮಾಸ್ಕ್ ಹಾಕದೇ ಓಡಾಡಿದ ವಿಚಾರವಾಗಿ ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ ಜಡೇಜಾ ಪೊಲೀಸರೊಂದಿಗೆ ಚಕಮಕಿ ನಡೆಸಿದ ಘಟನೆ ನಡೆದಿದೆ.