ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ ಜಡೇಜಾ ವಿವಾದವೊಂದಕ್ಕೆ ಸಿಲುಕಿದ್ದಾರೆ. ಆದರೆ ಇದು ಕ್ರಿಕೆಟ್ ಗೆ ಸಂಬಂಧಿಸಿದ ವಿವಾದವಲ್ಲ. ಅವರ ಒಡೆತನದ ರೆಸ್ಟೋರೆಂಟ್ ಕಟ್ಟಡವೊಂದು ಅಕ್ರಮ ಎನ್ನುವ ಕಾರಣಕ್ಕೆ ಮಹಾನಗರ ಪಾಲಿಕೆ ನೆಲಸಮಗೊಳಿಸಿದೆ.