ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ಅಪರೂಪದ ದಾಖಲೆಯೊಂದನ್ನು ಮಾಡಿದ್ದಾರೆ.ಜಡೇಜಾ ಈ ಪಂದ್ಯದ ಮೂಲಕ 450 ವಿಕೆಟ್ ಮತ್ತು 4500 ರನ್ ಮಾಡಿದ ಭಾರತದ ಎರಡನೇ ಕ್ರಿಕೆಟಿಗ ಎಂಬ ಗೌರವಕ್ಕೆ ಪಾತ್ರರಾದರು. ಇದಕ್ಕೂ ಮೊದಲು ಮಾಜಿ ನಾಯಕ ಕಪಿಲ್ ದೇವ್ ಈ ದಾಖಲೆ ಮಾಡಿದ್ದಾರೆ.ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ನ ಮೊಯಿನ್ ಅಲಿ ವಿಕೆಟ್ ಪಡೆಯುವ ಮೂಲಕ ಜಡೇಜಾ