ಜಮ್ನಾನಗರ್: ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ಮತ್ತು ಪತ್ನಿ ರೀವಾ ಸೋಲಂಕಿ ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ಗಾಯಗೊಂಡ ಯುವತಿಯನ್ನು ಜಡೇಜಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ವಿಶ್ರಾಂತಿಯಲ್ಲಿರುವ ಜಡೇಜಾ ಪತ್ನಿ ಜತೆ ಜಮ್ನಾನಗರ್ ನಲ್ಲಿ ಕಾರಿನಲ್ಲಿ ಸಾಗುತ್ತಿದ್ದರು. ಈ ವೇಳೆ ಅವರ ಕಾರು ಎದುರಿನಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಅದರಲ್ಲಿದ್ದ ಯುವತಿ ಗಾಯಗೊಂಡಿದ್ದಾಳೆ. ಆಕೆ ಜಮ್ನಾನಗರ್