ಮ್ಯಾಂಚೆಸ್ಟರ್ : ಕೋವಿಡ್ ಕಾರಣದಿಂದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯ ರದ್ದಾಗಿದೆ. ಹೀಗಾಗಿ ಭಾರತೀಯ ಆಟಗಾರರು ಐಪಿಎಲ್ ನತ್ತ ಮುಖ ಮಾಡಿದ್ದಾರೆ. ಸೆ.19ರಿಂದ ಯುಎಇ ನಲ್ಲಿ ಐಪಿಎಲ್ ನ ಮುಂದಿನ ಭಾಗ ಆರಂಭವಾಗಲಿದೆ. ಸದ್ಯ ಮ್ಯಾಂಚೆಸ್ಟರ್ ನಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸದಸ್ಯರಾದ ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಸಿರಾಜ್ ಗಾಗಿ ಫ್ರಾಂಚೈಸಿ ವಿಶೇಷ ವ್ಯವಸ್ಥೆ ಮಾಡಿದೆ. ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಸಿರಾಜ್