ಬೆಂಗಳೂರು: ರಣಜಿ ಟ್ರೋಫಿ, ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನದ ಹೊರತಾಗಿಯೂ ಕನ್ನಡಿಗ ಮಯಾಂಕ್ ಅಗರ್ವಾಲ್ ಟೀಂ ಇಂಡಿಯಾಕ್ಕೆ ಆಯ್ಕೆಯಾಗಲಿಲ್ಲವೇಕೆ ಎಂಬುದರ ಕಾರಣ ಬಯಲಾಗಿದೆ.