ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಿಂದ ಅನುಭವಿ ವೇಗಿ ಇಶಾಂತ್ ಶರ್ಮಾರನ್ನು ಹೊರಗಿಟ್ಟಿರುವುದಕ್ಕೆ ಕಾರಣ ಬಯಲಾಗಿದೆ.ಇಶಾಂತ್ ಪಕ್ಕೆಲುಬಿನ ನೋವಿಗೆ ತುತ್ತಾಗಿರುವುದರಿಂದ ಸಿಡ್ನಿ ಟೆಸ್ಟ್ ನಲ್ಲಿ ಆಡುವ ಬಳಗದಿಂದ ಹೊರಗುಳಿದಿದ್ದಾರೆ. ತೃತೀಯ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಪ್ರದರ್ಶನ ಹೇಳಿಕೊಳ್ಳುವಂತಿರಲಿಲ್ಲ. ಅದರ ಜತೆಗೆ ಗಾಯವೂ ಒಂದು ನೆಪವಾಗಿದೆ.ಈಗಾಗಲೇ ಭಾರತೀಯ ಗಾಯಾಳು ಆಟಗಾರರ ಪಟ್ಟಿಗೆ ಇಶಾಂತ್ ಇದೀಗ ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಆಸ್ಟ್ರೇಲಿಯಾ ಸರಣಿ ಆರಂಭವಾದಾಗಿನಿಂದಲೂ ಒಬ್ಬರಾದ ಮೇಲೆ ಒಬ್ಬ