ಸಿಡ್ನಿ: ಕಳಪೆ ಫಾರ್ಮ್ ನಿಂದಾಗಿ ಟೀಂ ಇಂಡಿಯಾದಲ್ಲಿ ಅವಕಾಶ ಸಿಗಲು ಪರದಾಡುತ್ತಿದ್ದ ರಿಷಬ್ ಪಂತ್ ಆಸ್ಟ್ರೇಲಿಯಾ ವಿರುದ್ಧ ಅಭ್ಯಾಸ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿದ್ದೇ ತಡ, ಅವರ ಅದೃಷ್ಟ ಬದಲಾಗಿದೆ. ಇದುವರೆಗೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಮತ್ತು ರಿಷಬ್ ಪಂತ್ ನಡುವೆ ಪೈಪೋಟಿಯಿತ್ತು. ಆದರೆ ಆಸ್ಟ್ರೇಲಿಯಾ ವಿರುದ್ಧ ರಿಷಬ್ ಕಳೆದ ಬಾರಿಯ ಪ್ರವಾಸದಲ್ಲಿ ಗಮನ ಸೆಳೆದಿದ್ದರು. ಆಟದಿಂದ ಮಾತ್ರವಲ್ಲ, ಸ್ಲೆಡ್ಜಿಂಗ್